ಇತ್ತೀಚೆಗೆ ಡೇವಿಡ್ ವಾರ್ನರ್ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸುದ್ದಿಯಲ್ಲಿದ್ದಾರೆ. ಕಾರಣ, ಇನ್‌ಸ್ಟಾಗ್ರಾಮ್‌ನಲ್ಲಿ ಭಾರತೀಯ ಅಭಿಮಾನಿಯೊಬ್ಬನ ಪ್ರಶ್ನೆಗೆ ಡೇವಿಡ್ ವಾರ್ನರ್ ಪ್ರತಿಕ್ರಿಯಿಸಿದ್ದಾರೆ. ವಾರ್ನರ್ ಅಭಿಮಾನಿಗಳನ್ನು ಎಷ್ಟು ಪ್ರೀತಿಸುತ್ತಾರೆ ಅನ್ನೋದಕ್ಕೆ ಈ ಪ್ರಕ್ರಿಯಿಯೆ ಸಾಕ್ಷಿ ಹೇಳುತ್ತಾದೆ
David Warner emotional reply after fan says ‘No post by SRH about you’