ಕನ್ನಡ ಚಿತ್ರರಂಗದಲ್ಲಿ ಚಾಲೆಂಜಿಂಗ್ ಸ್ಟಾರ್ ಎಂದೇ ಬಿರುದಾಂಕಿತರಾಗಿರುವ ದರ್ಶನ್ ಕನ್ನಡ ಚಿತ್ರರಂಗದ ಪ್ರಮುಖ ನಟ ಮತ್ತು ನಿರ್ಮಾಪಕ. `ಬಾಕ್ಸ್‌ಆಫೀಸ್ ಸುಲ್ತಾನ',`ದಾಸ' ಎಂದು ಅಭಿಮಾನಿಗಳಿಂದ ಪ್ರೀತಿಯಿಂದ ಕರೆಯಿಸಿಕೊಳ್ಳುವ ದರ್ಶನ್ ಕನ್ನಡ ಚಿತ್ರರಂಗದ ಹೆಸರಾಂತ ಪ್ರತಿಭೆ ತೂಗುದೀಪ ಶ್ರೀನಿವಾಸ್‌ರ ಹಿರಿಯ ಪುತ್ರ. ಸುಮಾರು ಎರಡು ದಶಕಗಳ ತಮ್ಮ ಸಿನಿಜೀವನದಲ್ಲಿ ಐವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಕನ್ನಡ ಸಿನಿಪ್ರಿಯರ ನೆಚ್ಚಿನ ನಟನಾಗಿ ಗುರುತಿಸಿಕೊಂಡಿದ್ದಾರೆ.
#Darshan #Biography #DBoss
Darshan Thoogudeepa, known mononymously as Darshan, is an Indian actor, producer, and distributor who works predominantly in Kannada films. Referred to in the media and by fans as "DBoss" and "Challenging Star", he has appeared in more than 50 Kannada films. He is the son of actor Thoogudeepa Srinivas.