Rocking Star Yash Biography | ಯಶ್ ಬೆಳೆದು ಬಂದ ಹಾದಿ | Yash Inspiring Journey To KGF 2 | Oneindia

2021-06-29 5

'ಕನ್ನಡ ಚಿತ್ರರಂಗದಲ್ಲಿ ರಾಕಿಂಗ್ ಸ್ಟಾರ್ ಎಂದೇ ಪ್ರೀತಿಯಿಂದ ಕರೆಯಲ್ಪಡುವ ಯಶ್ ಇಂದು ಕೆಜಿಎಫ್ ಚಿತ್ರದ ಮೂಲಕ ನ್ಯಾಷನಲ್ ಸ್ಟಾರ್ ಅಗಿ ಗುರುತಿಸಿ ಕೊಂಡಿದ್ದಾರೆ. ತಮ್ಮ ನಟನೆ ಮತ್ತು ಸಮಾಜಮುಖಿ ಕಾರ್ಯಗಳಿಂದ ಯಶ್ ಇಂದು ಭಾರತಾದ್ಯಂತ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದಾರೆ.

#YashBiography #RockingstarYash
Yash is now a National rocking star but here is how Naveen gowda became Rocking star Yash