Kumaraswamy ಸಿಎಂ ಆಗ್ತಾರೆ ಅಂತ ಯಾರಿಗೂ ಗೊತ್ತಿರ್ಲಿಲ್ಲ | Devegowda | Oneindia Kannada

2021-06-30 787

ರಾಜ್ಯದಲ್ಲಿ ಪ್ರಸಕ್ತ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಬಗ್ಗೆ ಹಾಗೂ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ ಎನ್ನುವ ವದಂತಿಗಳಿಗೆ ಶಾಸಕ ಜಿಟಿ ದೇವೇಗೌಡ ಉತ್ತರಿಸಿದ್ದಾರೆ
#Devegowda #Kumaraswamy
JDS MLA GT Devegowda talk about present political scenario in Karnataka