ಭಾರತೀಯ ಚಿತ್ರಜಗತ್ತಿನಲ್ಲಿ ಭಾರಿ ಕುತೂಹಲ ಮೂಡಿಸಿರುವ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಆಡಿಯೋ ಹಕ್ಕು ಲಹರಿ ಮ್ಯೂಸಿಕ್ ಪಾಲಾಗಿದೆ. ಕೆಜಿಎಫ್ ಚಾಪ್ಟರ್ 2 ಸಿನಿಮಾದ ಐದು ಭಾಷೆಯ ಹಾಡುಗಳನ್ನು ಲಹರಿ ಸಂಸ್ಥೆ ಖರೀದಿಸಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ
Lahari Music bags audio rights of Yash Starrer KGF Chapter 2 Movie in 5 languages.