ಸ್ಕೋಡಾ ಕುಶಾಕ್‌ ಫಸ್ಟ್ ಡ್ರೈವ್ ರಿವ್ಯೂ

2021-07-01 1

ಭಾರತದಲ್ಲಿ ಎಸ್‌ಯುವಿಗಳು ಹೆಚ್ಕು ಜನಪ್ರಿಯವಾಗುತ್ತಿರುವ ಹಿನ್ನೆಲೆಯಲ್ಲಿ ವಾಹನ ತಯಾರಕ ಕಂಪನಿಗಳು ಹೆಚ್ಚು ಹೆಚ್ಚು ಎಸ್‌ಯುವಿಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುತ್ತಿವೆ.

ಕಿಯಾ ಸೆಲ್ಟೋಸ್, ಹ್ಯುಂಡೈ ಕ್ರೆಟಾ, ರೆನಾಲ್ಟ್ ಡಸ್ಟರ್, ಎಂಜಿ ಹೆಕ್ಟರ್ ಹಾಗೂ ಟಾಟಾ ಹ್ಯಾರಿಯರ್ ಎಸ್‌ಯುವಿಗಳು ಈಗಾಗಲೇ ಭಾರತದಲ್ಲಿ ಬಿಡುಗಡೆಯಾಗಿ ಜನಪ್ರಿಯವಾಗಿವೆ. ಜೆಕ್ ಮೂಲದ ಸ್ಕೋಡಾ ಕಂಪನಿಯು ಸಹ ದೇಶಿಯ ಮಾರುಕಟ್ಟೆಯಲ್ಲಿ ಹಲವು ವರ್ಷಗಳಿಂದ ತನ್ನ ಕಾರುಗಳನ್ನು ಬಿಡುಗಡೆಗೊಳಿಸುತ್ತಿದೆ.

ನಾವು ಇತ್ತೀಚಿಗೆ ಹೊಸ ಸ್ಕೋಡಾ ಕುಶಾಕ್ ಎಸ್‌ಯುವಿಯನ್ನು ಚಾಲನೆ ಮಾಡಿದೆವು. ಈ ಹೊಸ ಎಸ್‌ಯುವಿಯ ಫಸ್ಟ್ ಡ್ರೈವ್ ಬಗೆಗಿನ ಸಂಪೂರ್ಣ ವಿವರಗಳನ್ನು ಈ ವೀಡಿಯೊದಲ್ಲಿ ನೋಡೋಣ.