ವಿರಾಟ್ ಕೊಹ್ಲಿ ನಾಯಕತ್ವದ ವಿಚಾರವಾಗಿ ಸಾಕಷ್ಟು ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತವೆ. ಟೀಮ್ ಇಂಡಿಯಾ ನಾಯಕನಾಗಿ ಯಾವುದೇ ಐಸಿಸಿ ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗದಿರುವುದು ಕೂಡ ಇದಕ್ಕೆ ಪ್ರಮುಖ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪರ್ ಹಾಗೂ ಮಾಜಿ ಆಯ್ಕೆಗಾರ ಸಬಾ ಕರೀಮ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ
Former cricketer Saba Karim comments on Virat Kohli captaincy