Dr Shiva Rajkumar Biography | ಶಿವರಾಜ್ ಕುಮಾರ್ ಹುಟ್ಟಿದ ದಿನ ಅಣ್ಣಾವ್ರು ಏನ್ ಮಾಡಿದ್ರು ಗೊತ್ತಾ? | Filmibeat Kannada

2021-07-05 7

ಕರುನಾಡ ಚಕ್ರವರ್ತಿ, ಸ್ಯಾಂಡಲ್‌ವುಡ್ ಕಿಂಗ್, ಸೆಂಚುರಿ ಸ್ಟಾರ್,ಹ್ಯಾಟ್ರಿಕ್ ಹೀರೊ ಹೀಗೆ ಹಲವು ಬಿರುದುಗಳಿಂದ ಕರೆಸಿಕೊಳ್ಳುವ ಶಿವಣ್ಣ ಕನ್ನಡ ಚಿತ್ರರಂಗದ ಪ್ರಖ್ಯಾತ ನಟ. ಸುಮಾರು ಮೂರು ದಶಕಗಳಿಂದ ನೂರಿಪ್ಪತ್ತೈದಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಕನ್ನಡ ಪ್ರೇಕ್ಷಕರ ಮನಗೆದ್ದಾರೆ.

Shiva Rajkumar is an Indian actor who appears in Kannada films. He is the eldest son of actor Rajkumar. Shiva has acted in more than 100 films. In a career spanning over 35 years, he has at least two movies in each of the years