ಶ್ರೀಲಂಕಾ ಆಟಗಾರರಿಗೆ ಕಾಡುತಿದೆ ಕೋವಿಡ್ ಚಿಂತೆ | Oneindia Kannada

2021-07-07 1

ಭಾರತ ಹಾಗೂ ಶ್ರೀಲಂಕಾ ನಡುವಿನ ಸೀಮಿತ ಓವರ್‌ಗಳ ಸರಣಿಗೆ ಇನ್ನು ಒಂದು ವಾರವಷ್ಟೇ ಬಾಕಿಯಿದೆ. ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಈ ಸರಣಿಗೆ ಭರ್ಜರಿ ಸಿದ್ಧತೆಯನ್ನು ನಡೆಸುತ್ತಿದ್ದಾರೆ. ಈ ಮಧ್ಯೆ ಹೊಸ ಆತಂಕ ಈ ಸರಣಿಗೆ ತಲೆದೂರಿದೆ.


India and Sri Lanka series is still a long way as England players have been tested positive

Free Traffic Exchange