ಡ್ಯಾನ್ಸರ್ ಗಳಿಗೆ ಫುಡ್ ಕಿಟ್ ಕೊಟ್ಟು ಮೆಚ್ಚುಗೆ ಪಡೆದ Nikhil Kumaraswamy | Oneindia Kannada

2021-07-07 1

ನಿಖಿಲ್ ಕುಮಾರಸ್ವಾಮಿ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಬೆಂಗಳೂರಿನ ಡಾನ್ಸರ್ಸ್ ಅಸೋಸಿಯೇಷನ್ ಸದಸ್ಯರಿಗೆ ಡಾನ್ಸ್ ಮಾಸ್ಟರ್ ಭೂಷಣ್ ಅವರೊಟ್ಟಿಗೆ ಸೇರಿ ಆಹಾರ ಕಿಟ್ ವಿತರಿಸಿದ್ರು.

Nikhil Kumaraswamy distributes food kit with Dance Master Bhushan to members of Bangalore Dancers Association who are in distress due to lockdown