ದೇಶಿಯ ಮಾರುಕಟ್ಟೆಯಲ್ಲಿರುವ ಎಸ್‌ಯುವಿಗಳ ಕನ್ನಡ ಸುದ್ದಿ

2021-07-08 2

ಎಸ್‌ಯುವಿಗಳಿಗೆ ಹೆಚ್ಚು ಬೇಡಿಕೆ ಇರುವ ಹಿನ್ನೆಲೆಯಲ್ಲಿ ವಾಹನ ತಯಾರಕ ಕಂಪನಿಗಳು ಹೊಸ ಹಾಗೂ ಅಪ್ ಡೇಟ್ ಮಾಡಲಾದ ಎಸ್‌ಯುವಿಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುತ್ತಿವೆ. ಈ ವೀಡಿಯೊದಲ್ಲಿ ದೇಶಿಯ ಮಾರುಕಟ್ಟೆಯಲ್ಲಿರುವ ರೂ.15 ಲಕ್ಷದೊಳಗೆ ಮಾರಾಟವಾಗುವ ಎಸ್‌ಯುವಿಗಳ ಬಗ್ಗೆ ಮತ್ತಷ್ಟು ತಿಳಿಯಿರಿ.