ಬಾರತದಲ್ಲಿ ನಡೆಯಬೇಕಿದ್ದ ಈ ಮಹತ್ವದ ಟೂರ್ನಿ ಕೊರೊನಾವೈರಸ್‌ನ ಕಾರಣದಿಂದಾಗಿ ಯುಎಇಗೆ ಸ್ಥಳಾಂತರವಾಗಿದೆ. ಈ ಸಂದರ್ಭದಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಇಯಾನ್ ಮಾರ್ಗನ್ ಹಾಗೂ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಈ ಬಾರಿಯ ಟಿ20 ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ್ದಾರೆ.
Morgan and Virat have named their favourites for the upcoming t20 worldcup