ಸ್ಕೋಡಾ ಕುಶಾಕ್ ಎಸ್‌ಯುವಿ ಬುಕ್ಕಿಂಗ್

2021-07-20 1

ಭಾರತದಲ್ಲಿ ಬಿಡುಗಡೆಯಾದಾಗಿನಿಂದ ಕುಶಾಕ್ ಎಸ್‌ಯುವಿಯು 3,000 ಕ್ಕೂ ಹೆಚ್ಚು ಬುಕ್ಕಿಂಗ್'ಗಳನ್ನು ಪಡೆದಿದೆ ಎಂದು ಸ್ಕೋಡಾ ಕಂಪನಿ ತಿಳಿಸಿದೆ. ಈ ವೀಡಿಯೊದಲ್ಲಿ ಸ್ಕೋಡಾ ಕುಶಾಕ್ ಎಸ್‌ಯುವಿ ಬುಕ್ಕಿಂಗ್ ಬಗ್ಗೆ ಮತ್ತಷ್ಟು ತಿಳಿಯಿರಿ.