Weather forecast : Heavy rain in Uttara kannada district | Oneindia Kannada

2021-07-23 242

ಉತ್ತರಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ನದಿ ಪಾತ್ರದಲ್ಲಿ ಇರುವ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ..ರಕ್ಷಣಾ ಕಾರ್ಯದಲ್ಲಿ ಯಾವುದೇ ವ್ಯತ್ಯಯ ಆಗೋದಿಲ್ಲ..ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿಕೆ

Heavy rainfall in the Uttara Kannada district is advised to be cautious. Statement by the Minister in charge, Shivaram Hebbar