ಡಿಕೆಶಿ ಅವರನ್ನು ಮುಗಿಸುವ ಷಡ್ಯಂತ್ರ ಕಾಂಗ್ರೆಸ್ ನಲ್ಲಿ ನಡೆದಿದೆ. ಸಿದ್ಧರಾಮಯ್ಯ ಚಾಮುಂಡೇಶ್ವರಿಯಿಂದ ಬಾದಾಮಿ ಕ್ಷೇತ್ರಕ್ಕೆ ಬಂದರು. ಈಗ ಬಾದಾಮಿ ಕ್ಷೇತ್ರ ಬಿಡುವ ಹಂತದಲ್ಲಿದ್ದಾರೆ
#NalinKUmarKateel #Siddaramaiah
The Congress was in the process of completing Dikeshi. Siddaramaiah came to Badami from Chamundeshwari.