ಅಣ್ಣಾವ್ರ ಜೊತೆ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಅಭಿನಯ ಶಾರದೆ ಜಯಂತಿ ವಿಧಿವಶ | Oneindia Kannada

2021-07-26 211

ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. 76 ವರ್ಷದ ನಟಿ ಜಯಂತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು (ಜುಲೈ 26) ಬೆಳಗ್ಗೆ ಜಯಂತಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.

Veteran Kannada actress Jayanthi passes away in Bengaluru.