ಯಡಿಯೂರಪ್ಪನವರನ್ನು cm ಸ್ಥಾನದಿಂದ ಕೆಳಗಿಳಿಸಬೇಕೆಂದು ದೆಹಲಿಯಲ್ಲಿ ನಡೆಯುತ್ತಿದ್ದ ಲಾಬಿ ಕೊನೆಗೂ ಕೈಗೂಡಿದೆ. ಯಡಿಯೂರಪ್ಪನವರ ವಿರೋಧಿ ಪಾಳಯದಲ್ಲಿ ಇರುವವರಿಗೆ ಇಂದು ಹೊಟ್ಟೆ ತುಂಬಾ ಹಾಲು ಕುಡಿದಷ್ಟು ಸಂಭ್ರಮವಾಗಿರಬಹುದು.
BS Yediyurappa Resign to Karnataka CM Post; People Who Opposed Him are happy now.