ರಾಬರ್ಟ್' ಸಿನಿಮಾದ ಸಕ್ಸಸ್ ನಂತರ ತೆಲುಗು ಗಾಯಕಿ ಮಂಗ್ಲಿ ಮತ್ತೆ ಮತ್ತೆ ಕನ್ನಡದಲ್ಲಿ ಹಾಡುಗಳನ್ನು ಹಾಡುತ್ತಿದ್ದಾರೆ. ಇದೀಗ, ಅರ್ಜುನ್ ಜನ್ಯ ಕಂಪೋಸ್ ಮಾಡಿರುವ ಮತ್ತೊಂದು ದೊಡ್ಡ ಪ್ರಾಜೆಕ್ಟ್‌ನಲ್ಲಿ ಮಂಗ್ಲಿ ಧ್ವನಿಗೂಡಿಸಿದ್ದಾರೆ.
Darshan starrer 'Robert' fame singer Mangli new kannada project with Arjun Janya