ಭಾರತ ತಂಡದ ಮತ್ತು ಕರ್ನಾಟಕ ಕ್ರಿಕೆಟ್ ತಂಡದ ಮಾಜಿ ಆಟಗಾರ ವಿನಯ್ ಕುಮಾರ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಬಲಿಷ್ಠ ಫ್ರಾಂಚೈಸಿ ಮುಂಬೈ ಇಂಡಿಯನ್ಸ್ (ಎಂಐ) ಸೇರಿಕೊಂಡಿದ್ದಾರೆ
#VinayKumar #MumbaiIndians
Vinay Kumar has joined the Mumbai indians squad after his retirement as a talent scout along with parthiv patel