ಯುದ್ಧದಲ್ಲಿ ಸೈನಿಕ ಸಾವನ್ನಪ್ಪಿದ್ರೆ ಆ ಕುಟುಂಬಕ್ಕೆ ಸರ್ಕಾರ ಕೊಡುವ ನೆರವು ಎಂಥದ್ದು? | Oneindia Kannada

2021-07-31 7,040

ಹುತಾತ್ಮ ಸೈನಿಕರ ಕುಟುಂಬದವರಿಗೆ ವಿವಿಧ ಯೋಜನೆಗಳ ಮೂಲಕ ಆರ್ಥಿಕ, ಶೈಕ್ಷಣಿಕ ಇತ್ಯಾದಿ ಯಾವುದೆಲ್ಲ ಲಾಭಗಳು ಸಿಗುತ್ತವೆ ಹಾಗೂ ಈ ಹುತಾತ್ಮ ಸೈನಿಕರ ಪತ್ನಿಗೆ ಕೌಟುಂಬಿಕ ಹಾಗೂ ಸಾಮಾಜಿಕ ಸಮಸ್ಯೆಗಳು ಉದ್ಭವಿಸಿದರೆ ಅವುಗಳನ್ನು ಹೇಗೆ ಪರಿಹರಿಸಲಾಗುತ್ತೆ ಎಂಬ ಮಾಹಿತಿ ಇಲ್ಲಿದೆ.

Benefits and facilities to be given for families of martyred soldiers in the Army