ಟೀಮ್ ಇಂಡಿಯಾ ಕಳಪೆ ಆಟಕ್ಕೆ ಫುಲ್‌ ಗರಂ ಆದ ವೀರೇಂದ್ರ ಸೆಹ್ವಾಗ್ | Oneindia Kannada

2021-08-02 6

ಭಾರತ ತಂಡದ ಬ್ಯಾಟಿಂಗ್ ಪ್ರದರ್ಶನ ನೋಡಿ ನನ್ನ ಮಕ್ಕಳು ನನ್ನನ್ನು ನಿಂದಿಸುತ್ತಿದ್ದಾರೆ. ನಿಮ್ಮ ಟಿಮ್ ಇಂಡಿಯಾ ಏನು ಮಾಡುತ್ತಿದೆ ಎಂದು ನೋಡಿ ಅಪಹಾಸ್ಯ ಮಾಡಿದ್ದಾರೆ ಎಂದು ಸೆಹ್ವಾಗ್ ತಿಳಿಸಿದರು.
Virender Sehwag looked disappointed with the defeat of the Indian team. According to Sehwag, India’s young batsmen missed a good opportunity to prove themselves.