ಸಲಾರ್ ಗೆ ಎಂಟ್ರಿ ಕೊಟ್ಟ ಬಾಲಿವುಡ್ ಲೇಡಿ ಟೈಗರ್..?

2021-08-04 764

ರಾಧೆಶ್ಯಾಮ್ ಬಿಡುಗಡೆ ದಿನಾಂಕ ಘೋಷಣೆ ಬೆನ್ನಲ್ಲೆ ಪ್ರಭಾಸ್ ನಟಿಸುತ್ತಿರುವ ಮತ್ತೊಂದು ಚಿತ್ರದ ಅಪ್‌ಡೇಟ್ ಹೊರಬಿದ್ದಿದೆ. ಪ್ರಶಾಂತ್ ನೀಲ್ ಮತ್ತು ಪ್ರಭಾಸ್ ಕಾಂಬಿನೇಷನ್‌ನಲ್ಲಿ ತಯಾರಾಗುತ್ತಿರುವ ಚಿತ್ರದಲ್ಲಿ ಬಾಲಿವುಡ್ ನಟಿ ಕತ್ರಿನಾ ಕೈಫ್ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಮತ್ತೆ ಚರ್ಚೆಗೆ ಬಂದಿದೆ.

Salaar makers have initiated talks with Katrina Kaif. If all goes well, she will be roped in to play a special number with Prabhas.