ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಗುರುವಾರ ಬೆಳಗ್ಗೆ 6 ಗಂಟೆ ವೇಳೆಗೆ ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
IT Raids on Congress MLA Zameer Ahmed Khan House And Office At Bengaluru.