ಓಲಾ ಎಲೆಕ್ಟ್ರಿಕ್ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಆಗಸ್ಟ್ 15 ರಂದು ಬಿಡುಗಡೆಗೊಳಿಸಲಿದೆ. ಈ ವೀಡಿಯೊದಲ್ಲಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಮತ್ತಷ್ಟು ತಿಳಿಯಿರಿ.