Neeraj Chopraಗೆ ತರಬೇತಿ ನೀಡಿದ ಕನ್ನಡಿಗ Kashinath Naik ಯಾರು? | Oneindia Kannada

2021-08-09 11

ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ಜಾವೆಲಿನ್‌ ಥ್ರೋದಲ್ಲಿ ಚಿನ್ನದ ಪದಕ ಗೆದ್ದುಕೊಂಡು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ ಅವರಿಗೆ ತರಬೇತಿ ನೀಡಿದ್ದ ಉತ್ತರಕನ್ನಡ ಜಿಲ್ಲೆಯ ಶಿರಸಿಯ ಕಾಶೀನಾಥ್ ನಾಯ್ಕ್ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ₹ 10 ಲಕ್ಷ ನಗದು ಬಹುಮಾನ ಘೋಷಿಸಿದ್ದಾರೆ.

Former national coach Kashinath Naik, who was one of the trainers of Neeraj Chopra, would be receiving a Rs 10 lakh reward after the javelin star won gold at the Olympics.