ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆಯಿಂದ ಮಳೆಯಾಗುತ್ತೆ, ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಆಗಸ್ಟ್ 5 ರಿಂದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದಾಗಿ ತಿಳಿಸಿದೆ
several districts of the state and the weather forecast Department has issued a further three-day forecast. Rainfall is expected in most of the districts