BJPಯಲ್ಲಿ ಖಾತೆಗಾಗಿ ಶುರುವಾಯ್ತು ಮಂತ್ರಿಗಳ ರಾಜೀನಾಮೆಯ ಬ್ಲಾಕ್ ಮೇಲ್ | oneindia kannada

2021-08-11 48

ತಾವು ಬಯಸಿದ ಖಾತೆ ಸಿಕ್ಕಿಲ್ಲವೆಂದು ಕೆಲ ಸಚಿವರು ಇದೀಗ ರಾಜೀನಾಮೆಗೆ ಮುಂದಾಗಿದ್ದಾರೆ. ಇದರ ಪರಿಣಾಮ ನೂತನ ಸರ್ಕಾರದ ಎರಡು ವಿಕೆಟ್‌ಗಳು ಪತನವಾಗುವ ಹಂತ ತಲುಪಿವೆ. ಇಷ್ಟು ದಿನ ಅಸಮಾಧಾನದ ಹೇಳಿಕೆ ಕೊಡುವ ಮೂಲಕ ಹೈಕಮಾಂಡ್‌ಗೆ ಎಚ್ಚರಿಕೆ ನೀಡುತ್ತಿದ್ದ ಸಚಿವರು ಖಾತೆ ಸಲುವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ

Ministers Portfolio Crisis: Ministers Anand Singh and MTB Nagaraj have taken the decision to resign as minister