ತಾವು ನಡೆದು ಬಂದ ಹಾದಿ ಮರೆತು ಬಿಟ್ರ K ಮಂಜು, ನೆಟ್ಟಿಗರು ಗರಂ

2021-08-12 2

ಸಾಹಸ ಕಲಾವಿದ ವಿವೇಕ್ ಸಾವಿನ ಬಗ್ಗೆ ನಿರ್ಮಾಪಕ ಕೆ ಮಂಜು ಪ್ರತಿಕ್ರಿಯೆ ನೀಡಿ, ''ಹಾದಿಯಲ್ಲಿ ಹೋಗೋರು ಬರೋರೆಲ್ಲಾ ಸಿನಿಮಾ ಮಾಡೋದ್ರಿಂದ ಇಂತಹ ಘಟನೆ ಆಗ್ತಿದೆ, ಇದಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾದ ಅಗತ್ಯವಿದೆ'' ಎಂದರು

Love you racchu movie accident: Producer K Manju react about this accident.