ವಿಜಯೇಂದ್ರ ವಿರುದ್ದ ಗುಡುಗಿದ ಯತ್ನಾಳ್ | Oneindia Kannada

2021-08-13 198

ನಾನು ಮಂತ್ರಿ ಏಕೆ ಆಗಲಿಲ್ಲ ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ಮುಖ್ಯಮಂತ್ರಿ ಬದಲಾವಣೆ ಆಗಬೇಕೆಂಬೋದು ನಮ್ಮ ಬೇಡಿಕೆ ಇತ್ತು. ಹೈಕಮಾಂಡ್ ಈಗಾಗಲೇ ಬದಲಾವಣೆ ಮಾಡಿದೆ. ಬೊಮ್ಮಯಿಯವರಿಗೆ ಮೂರ್ನಾಲ್ಕು ತಿಂಗಳು ಸಮಯ ಕೋಡೋಬೇಕು


The whole world knows why I did not become a minister. Our demand was for the Chief Minister to change. The High Command has already made a change. Bommai should be given a period of four months says yathnal