ಒಲಿಂಪಿಕ್ ಚಿನ್ನದ ಪದಕಕ್ಕೆ ಕನ್ನ ಹಾಕಿ ಟ್ರೋಲ್ ಆಗ್ತಿದೆ ಚೀನಾ | Oneindia Kannada

2021-08-14 245

ಟೋಕಿಯೋ ಒಲಿಂಪಿಕ್ಸ್ ಪದಕ ಪಟ್ಟಿಯಲ್ಲಿ ಚೀನಾ ಎರಡನೇ ಸ್ಥಾನ ಪಡೆದಿದ್ದರೂ ಚೀನಾದಲ್ಲಿ ಮಾತ್ರ ಮೊದಲ ಸ್ಥಾನ ಪಡೆದಿದೆ.ಚೀನಾ ಸೆಂಟ್ರಲ್ ಟೆಲಿವಿಶನ್ ಟೋಕಿಯೋ ಒಲಿಂಪಿಕ್ಸ್ ಪದಕ ಪಟ್ಟಿಯನ್ನು ತಿರುಚಿ ಸುದ್ದಿಯನ್ನು ಪ್ರಕಟಿಸಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿದೆ.

Chinese state media morphs Olympics medal tally to show China on top, troll