ಮೂರನೇ ಟೆಸ್ಟ್ ಪಂದ್ಯಕ್ಕೆ ಮಾಸ್ಟರ್ ಪ್ಲಾನ್ನೊಂದಿಗೆ ಕಣಕ್ಕಿಳಿಯಲು ತಯಾರು ನಡೆಸಿದೆ. ಲೀಡ್ಸ್ನಲ್ಲಿ ನಡೆಯಲಿರುವ ಮೂರನೇ ಪಂದ್ಯಕ್ಕೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ತನ್ನ ಬಲಿಷ್ಠ ತಂಡವನ್ನು ಪ್ರಕಟಮಾಡಿದೆ. ಅಚ್ಚರಿ ಎಂಬಂತೆ ಬರೋಬ್ಬರಿ ಮೂರು ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್ಗೆ ಡಾವಿಡ್ ಮೆಲನ್ (Dawid Malan) ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.
England has announced the 15-man squad for the third Test against India which will commence on August 25 at Headingley. They have recalled Dawid Malan who will most probably walk into the playing XI to bat at three.