ಅನಂತ್ ನಾಗ್ ಗೆ ಟಾಂಗ್ ಕೊಟ್ಟು ಅಮಿರ್ ಖಾನ್ ಬೆಂಬಲಕ್ಕೆ ನಿಂತ್ರ ಚೇತನ್..?

2021-08-19 6,013

ಭಾರತ ಸುರಕ್ಷಿತವಲ್ಲ ಎಂದು ಹೇಳಿದ್ದ ನಟರು ಅಫ್ಘಾನಿಸ್ತಾನಕ್ಕೆ ಹೋಗಲಿ, ಅಲ್ಲಿನ 'ಸ್ವರ್ಗ'ದಲ್ಲಿ ಆರಾಮವಾಗಿ ಜೀವನ ಮಾಡಲಿ'' ಎಂದು ಹಿರಿಯ ನಟ ಅನಂತ್‌ನಾಗ್ ಖಾಸಗಿ ಟಿವಿ ವಾಹಿನಿಯೊಂದರ ಜೊತೆ ಮಾತನಾಡಿದ ಸಂದರ್ಭದಲ್ಲಿ ಹೇಳಿದ್ದರು. ಅನಂತ್ ನಾಗ್ ಅವರ ಈ ಅಭಿಪ್ರಾಯದ ಬಗ್ಗೆ 'ಆ ದಿನಗಳು' ಖ್ಯಾತಿಯ ಚೇತನ್ ಕುಮಾರ್ ಟ್ವೀಟ್ ಮಾಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Actor Chetan Ahimsa Criticize Ananthnag for his statement on actors who don't feel secure here can go to Afghanistan

Videos similaires