ಹಲವಾರು ಅಫ್ಘಾನ್ ನಗರಗಳಲ್ಲಿ ಜನರು ಅಫ್ಘಾನಿಸ್ತಾನದ ರಾಷ್ಟ್ರ ಧ್ವಜವನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ತಾಲಿಬಾನ್ ಆ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸುವ ಮೂಲಕ ಕೊಟ್ಟ ಮಾತನ್ನು ತಪ್ಪಿದೆ.
Afghanistan is now in a very bad condition and the Taliban after the press meet are still not keeping their promises