ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಐದನೇ ಸಿನಿಮಾ ಆರಂಭವಾಗಿದೆ. ಎಪಿ ಅರ್ಜುನ್ ನಿರ್ದೇಶನದಲ್ಲಿ 'ಪೊಗರು' ಹುಡುಗ ನಟಿಸುತ್ತಿದ್ದು, ಚಿತ್ರಕ್ಕೆ ಮಾರ್ಟಿನ್ ಎಂದು ಹೆಸರಿಡಲಾಗಿದೆ. ಮಾರ್ಟಿನ್ ಚಿತ್ರದ ಟೈಟಲ್ ಟೀಸರ್ ಇತ್ತೀಚಿಗಷ್ಟೆ ರಿಲೀಸ್ ಆಗಿದ್ದು, ಚಿತ್ರೀಕರಣ ಸಹ ಶುರುವಾಗಿದೆ. ಈ ನಡುವೆ ಮತ್ತೊಂದು ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ ಅದ್ಧೂರಿ ಹೀರೋ. 6ನೇ ಚಿತ್ರ ಓಕೆ ಮಾಡಿದ್ದು, ಈಗ ಅಧಿಕೃತವಾಗಿ ಪ್ರಕಟಿಸುತ್ತಿದ್ದಾರೆ.
Action Prince Dhruva Sarja 's DS06 movie announcement on August 24.