ಬೆಂಗಳೂರಿನ ಕೋರಮಂಗಲದಲ್ಲಿ ತಡರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಐಷಾರಾಮಿ ಕಾರು ಫುಟ್ಪಾತ್ ಮೇಲಿನ ಕಂಬಕ್ಕೆ ಡಿಕ್ಕಿಯಾಗಿ 7 ಜನರ ದುರ್ಮರಣಕ್ಕೀಡಾಗಿದ್ದಾರೆ.
An Audi car with a VIP number plate drove around Bengaluru late last night with seven young people inside, none wearing seatbelts.