Imran Khan ಆಯ್ತು ಈಗ ತಾಲಿಬಾನ್ ಬೆಂಬಲಕ್ಕೆ ನಿಂತ ಪಾಕಿಸ್ತಾನದ ಸ್ಟಾರ್ ಕ್ರಿಕೆಟಿಗ | Oneindia Kannada

2021-08-31 1

ತಾಲಿಬಾನ್ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ (Shahid Afridi) ಹಾಡಿಹೊಗಳಿದ್ದಾರೆ. ತಾಲಿಬಾನಿಗರು ಈಗ ಸಕಾರಾತ್ಮಕ ಮನೋಭಾವ ಹೊಂದಿದ್ದಾರೆ, ಬದಲಾವಣೆಯೊಂದಿಗೆ ಬಂದಿದ್ದಾರೆ ಎಂದು ಅಫ್ರಿದಿ ಹೇಳಿದ್ದಾರೆ

Former cricketer Shahid Afridi has also thrown his weight behind the Taliban and said the terror outfit has come with a "positive mind" to power.