ಆಗಿರುವ ಪಂದ್ಯಗಳಲ್ಲಿ ಟೀಮ್ ಇಂಡಿಯಾದ ಕೆಲ ಆಟಗಾರರು ಅದ್ಭುತ ಪ್ರದರ್ಶನ ನೀಡಿದರೆ ಇನ್ನೂ ಕೆಲ ಆಟಗಾರರು ನಿರಾಸೆ ಮೂಡಿಸುತ್ತಲೇ ಬಂದಿದ್ದಾರೆ. ಹೀಗಾಗಿ ಕೆಲ ಆಟಗಾರರ ಬದಲಾವಣೆ ಮಾಡಬೇಕು ಎಂಬ ಮಾತುಗಳು ಕೇಳಿ ಬರುತ್ತಿದೆ
While some of Team India's players performed spectacularly in the matches, others were let down. There is talk that some players have to change