ಶ್ರೀಲಂಕಾದಲ್ಲಿ ಆಹಾರಕ್ಕೆ ಹಾಹಾಕಾರ: ಆರ್ಥಿಕ ಬಿಕ್ಕಟ್ಟಿನಿಂದ ತುರ್ತುಪರಿಸ್ಥಿತಿ ಘೋಷಣೆ | Oneindia Kannada

2021-09-02 36

ಶ್ರೀಲಂಕಾದಲ್ಲಿ ಖಾಸಗಿ ಬ್ಯಾಂಕ್​ಗಳು ವಿದೇಶಿ ವಿನಿಮಯ ಕೊರತೆಯಿಂದ ಬಳಲುತ್ತಿದ್ದು, ಆಮದು ಮಾಡಿಕೊಳ್ಳಲು ಹಣಕಾಸು ವ್ಯವಸ್ಥೆ ಒದಗಿಸುವುದು ಕಷ್ಟವಾಗಿದೆ. ಅದರ ಪರಿಣಾಮವಾಗಿ ಆಹಾರ ಕೊರತೆ ಎದುರಾಗಿದೆ. ಈ ಕಾರಣಕ್ಕೆ ಆ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

Sri Lanka has declared a state of emergency after basic food supplies began running low as a foreign exchange crisis in the country sees private banks struggling to pay for imports.

Free Traffic Exchange