ಲಾಕ್ ಡೌನ್ ಆದಮೇಲೆ ಮತ್ತೆ ಡ್ರಗ್ ಪಾರ್ಟಿಗಳು ನಡೀತಿದೆ! | Oneindia Kannada

2021-09-08 8

ಕನ್ನಡ ಕಿರುತೆರೆಯ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ವಿರುದ್ಧ ಸ್ಯಾಂಡಲ್‍ವುಡ್ ಡ್ರಗ್ ಲಿಂಕ್ ಪ್ರಕರಣ ಮತ್ತೆ ಅಂಟಿಕೊಂಡಿದೆ. ಇದೀಗ ಮಂಗಳೂರು ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌‍ನಲ್ಲಿ ಅನುಶ್ರೀ ಹೆಸರನ್ನು ಉಲ್ಲೇಖ ಮಾಡಲಾಗಿದೆ.

Anchor Anushree's name is again heard in the drug case

Videos similaires