ದರ್ಶನ್ ಅಭಿನಯಿಸುತ್ತಿರುವ 55ನೇ ಸಿನಿಮಾ ಇದಾಗಿದ್ದು, ಸಿನಿಮಾಕ್ಕೆ 'ಕ್ರಾಂತಿ' ಎಂದು ಹೆಸರಿಡಲಾಗಿದೆ. ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆ ಆಗಲಿದ್ದು, ಐದೂ ಭಾಷೆಗಳಲ್ಲಿ ಸಿನಿಮಾದ ಹೆಸರುಳ್ಳ ಪೋಸ್ಟರ್ ಅನ್ನು ಇಂದು ಬಿಡುಗಡೆ ಮಾಡಲಾಗಿದೆ.
Actor Darshan's multilingual 55th Movie Titled Kranti. V Harikrishna directing the movie, Shaylaga Nag and B Suresh produing.