ಇದ್ದಕ್ಕಿದ್ದಂತೆ ಬೈಕ್ ನಿಂದ ಬಿದ್ದ ಚಿರಂಜೀವಿ ಅಳಿಯ, CCTV Footage | Sai Dharam Tej

2021-09-11 1,085

Telugu Actor Sai Dharam Tej Bike incident CCTV visuals : Weared Helmet saved his life

ಶುಕ್ರವಾರ ರಾತ್ರಿ ಸ್ಪೋರ್ಟ್ಸ್ ಬೈಕ್‌ನಲ್ಲಿ ತೆರಳುತ್ತಿದ್ದಾಗ ಸ್ಕಿಡ್ ಆಗಿ ಅಪಘಾತ ಸಂಭವಿಸಿದ್ದು, ನಟ ಸಾಯಿ ಧರಮ್ ತೇಜ ಗಂಭೀರವಾಗಿ ಗಾಯಗೊಂಡಿದ್ದಾರೆ, ತಲೆಗೆ, ಎದೆ ಭಾಗಕ್ಕೆ ಹಾಗೂ ಇನ್ನಿತರ ಭಾಗಗಳಿಗೆ ತೀವ್ರ ಪೆಟ್ಟಾಗಿದ್ದು ಆತಂಕ ಸೃಷ್ಟಿಸಿತ್ತು. ಕೂಡಲೇ ಸ್ಥಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.