ರಾಜಧಾನಿ ದೆಹಲಿಯಲ್ಲಿ ಭಾರಿ ಮಳೆ!! | Oneindia Kannada

2021-09-11 1

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶನಿವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಇಲ್ಲಿನ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗ ಸೇರಿದಂತೆ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿವೆ

Several areas of the city, including the front of the International Airport, were submerged due to heavy rains in the national capital of Delhi on Saturday morning.