Demolition of Temples in Mysuru VHP and Bajarang Dal activits protest in Mangalore against BJP govt

2021-09-16 1

ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ಒಡೆದು ಹಾಕಿದ ಕ್ರಮವನ್ನು ಖಂಡಿಸಿ ಹಿಂದು ಸಂಘಟನೆ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಮಲ್ಲಿಕಟ್ಟೆ ವೃತ್ತದಲ್ಲಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಮೆರವಣಿಗೆ ನಡೆಸಿ, ಪ್ರತಿಭಟಿಸಿದ್ದಾರೆ. ಈ ವೇಳೆ, ಬಿಜೆಪಿ ಮತ್ತು ಬಿಜೆಪಿ ಸರಕಾರಕ್ಕೆ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ.