'ಆದಿಪುರುಷ್' ಸಿನಿಮಾ ತಯಾರಾಗುತ್ತಿದೆ. ಪ್ರಭಾಸ್ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರಭಾಸ್ಅವರ ದೇಹದ ತೂಕ ಏಕಾಏಕಿ ಹೆಚ್ಚಾಗಿದೆ. ಹೀಗೆ ದಪ್ಪ ಆಗಿರುವ ಅವತಾರದಲ್ಲಿ ರಾಮನನ್ನು ನೋಡಲು ಪ್ರೇಕ್ಷಕರು ಇಷ್ಟಪಡುವುದಿಲ್ಲ. ಹಾಗಾಗಿ ಪ್ರಭಾಸ್ ಗೆತೂಕ ಕಡಿಮೆ ಮಾಡಿಕೊಳ್ಳಬೇಕಿರುವುದು ತುಂಬ ಅನಿವಾರ್ಯ ಆಗಿದೆ. ಇದು ಚಿತ್ರದ ನಿರ್ದೇಶಕ ಓಂ ರಾವುತ್ಸವಾಲಾಗಿದೆ. ಹಾಗಾಗಿ ನಿರ್ದೇಶಕ ಓಂ ರಾವತ್ ಒಂದು ನಿರ್ಧಾರ ಮಾಡಿದ್ದಾರೆ.
Tollywood Actor Prabhas likely to fly UK for Body test.