ಕಳೆದ ಮೂರು ದಿನಗಳಿಂದ ಬಹುಭಾಷಾ ನಟ, ರಿಯಲ್ ಹೀರೋ ಸೋನು ಸೂದ್ ಅವರ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ಸರ್ವೆ ನಡೆಸಿದ್ದು, ಇದೀಗ ಮಾಹಿತಿ ಬಹಿರಂಗ ಮಾಡಿದೆ. ನಟ ಸೋನು ಸೂದ್ ₹ 20 ಕೋಟಿಗೂ ಅಧಿಕ ತೆರಿಗೆ ವಂಚಿಸಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ತನ್ನ ಹೇಳಿಕೆಯಲ್ಲಿ ಬಹಿರಂಗ ಪಡಿಸಿದೆ
Income Tax Department says Actor Sonu Sood Evaded Over ₹ 20 Crore in Taxes