ಸಮುದ್ರದ ಮಧ್ಯೆ ನಡೆದಿತ್ತು ಶಾರುಖ್ ಖಾನ್ ಮಗನ ದೊಡ್ಡ ಪಾರ್ಟಿ

2021-10-04 1,343

ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಎನ್‌ಸಿಬಿಯಿಂದ ಬಂಧನಕ್ಕೆ ಒಳಗಾಗಿದ್ದು, ಇಂದು ತಡ ಸಂಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಆರ್ಯನ್ ಖಾನ್ ಜೊತೆಗೆ ಇನ್ನೂ ಇಬ್ಬರನ್ನು ಎನ್‌ಸಿಬಿಯು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲಾಗಿತ್ತು, ಈ ಮೂವರನ್ನು ಒಂದು ದಿನದ ಮಟ್ಟಿಗೆ ಎನ್‌ಸಿಬಿ ವಶಕ್ಕೆ ನೀಡಿ ನ್ಯಾಯಾಲಯವು ಆದೇಶ ನೀಡಿದೆ. ಮುಂದಿನ ವಿಚಾರಣೆಯು ಸೋಮವಾರ (ಅಕ್ಟೋಬರ್ 04)ರ ಮಧ್ಯಾಹ್ನ ನಡೆಯಲಿದೆ.

Aryan Khan is given to NCB custody for one day. Aryan Khan's lawyer said we do not have any problem to take remand for one day for investigation sake.