ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಾ, ಮೆರವಣಿಗೆಯಲ್ಲಿ ಘೋಷಣೆಯನ್ನು ಕೂಗುತ್ತಾ ಹೋಗುತ್ತಿದ್ದ ರೈತರ ಮೇಲೆ ವಾಹನವೊಂದು ಹರಿದು ಹೋದ ಘಟನೆಯ ವಿಡಿಯೋವು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Lakhimpur Kheri Violence: Congress shares video showing Jeep running over farmers, Watch video.