ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ಎಂ. ಎಸ್ ಧೋನಿ ಅವರನ್ನು ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಹಾಡಿ ಹೊಗಳಿದ್ದಾರೆ.
RCB skipper Virat Kohli took to Twitter to hail Chennai Super Kings captain Mahendra Singh Dhoni on his match-winning cameo role against the Delhi Capitals.