ವಿರಾಟ್ ಎದೆಯಲ್ಲಿ ಎರಡು ನೋವು:ಕಣ್ಣೀರು ಹಾಕಿದ ವಿಡಿಯೋ ವೈರಲ್ | Oneindia Kannada

2021-10-12 7

ಐಪಿಎಲ್ 2021ರ ಎಲಿಮಿನೇಟರ್ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಆರ್ ಸಿಬಿ ಸೋಲು ಕಂಡ ಬೆನ್ನಲ್ಲಿ ನಾಯಕ ವಿರಾಟ್ ಕೊಹ್ಲಿ ಈ ನೋವನ್ನು ತಾಳಲಾರದೆ ಮೈದಾನದಲ್ಲೇ ಕಣ್ಣೀರಿಟ್ಟ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
#RCBvsKKR
Virat Kohli crying after RCB lose in eliminator match over Kolkatta Knight Riders

Videos similaires