ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಿವಿಎಸ್ ಐಕ್ಯೂಬ್ ಆವೃತ್ತಿಯ ರಿವ್ಯೂನಲ್ಲಿ ಸ್ಕೂಟರ್ ರೇಂಜ್, ಚಾರ್ಜಿಂಗ್ ಅವಧಿ, ಟಾಪ್ ಸ್ಪೀಡ್, ಪರ್ಫಾಮೆನ್ಸ್ ಮತ್ತು ರೈಡ್ ಮೋಡ್‌ಗಳ ಕುರಿತಾದ ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ. ಐಕ್ಯೂಬ್ ಇವಿ ಸ್ಕೂಟರ್ ಮಾದರಿಯು 4.4kW ಎಲೆಕ್ಟ್ರಿಕ್ ಮೋಟಾರ್ ಜೊತೆಗೆ 2.2kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿದೆ. ಹೊಸ ಇವಿ ಸ್ಕೂಟರ್‌ನಲ್ಲಿ ಎಲ್‌ಇಡಿ ಲೈಟಿಂಗ್, ಟಿಎಫ್‌ಟಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹಲವಾರು ಫೀಚರ್ಸ್‌ಗಳಿದ್ದು, ಈ ವಿಡಿಯೋದಲ್ಲಿ ನೀವು ಇನ್ನಷ್ಟು ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ.
#TVSiQubeReview #TVSiQube #iQubeElectricScooter #TVSMotorCompany